EBM News Kannada
Leading News Portal in Kannada

BREAKING NEWS

ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಪ್ರಕರಣ | ಬಂಧಿತ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ | Pendrive case of obscene videos

ಹಾಸನ : ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಚೇತನ್ ಹಾಗೂ ಲಿಖಿತ್‌ ಅವರನ್ನು ಎಸ್ಐಟಿ ತಂಡ ವೈದ್ಯಕೀಯ ಪರೀಕ್ಷೆ ನಂತರ ಜೆಎಂಎಫ್‌ಸಿ ನ್ಯಾಯಾಧೀಶ ಗಿರೀಗೌಡ ಅವರ ಎದುರು ಹಾಜರುಪಡಿಸಿತು. ನ್ಯಾಯಾಧೀಶರು ಆರೋಪಿಗಳನ್ನು ಮೇ.25 ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶಿಸಿದರು.

ಕೇಜ್ರಿವಾಲ್‍ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಬಗ್ಗೆ ನಿರ್ಧಾರ ಕೈಗೊಂಡಿಲ್ಲ: ಆರ್.ಅಶೋಕ್

ಬೆಂಗಳೂರು: ಹೊಸದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಹಳ ದಿನ ಜೈಲಿನಲ್ಲಿ ಇದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ.…

ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ನೀತಿ ಸಂಹಿತೆ ಸಡಿಲಗೊಳಿಸಿ : ECಗೆ ಸಚಿವ…

ಬೆಂಗಳೂರು : ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಲೋಕಸಭಾ…

ದೇಶದಲ್ಲಿ ಕಾಂಗ್ರೆಸ್ ನೇತೃತ್ವದ ʼಇಂಡಿಯಾʼ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ : ಡಿ.ಕೆ.ಶಿವಕುಮಾರ್

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ" ಎಂದು ಡಿಸಿಎಂ ಡಿ.ಕೆ.…

Sports

Entertainment