EBM News Kannada
Leading News Portal in Kannada

BREAKING NEWS

ನಾಳೆ ಹಿಡಕಲ್‌ ಡ್ಯಾಮ್‌ ಉದ್ಯಾನಕಾಶಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಿನಿ ತಾರಾಲಯಕ್ಕೆ ಶಂಕುಸ್ಥಾಪನೆ: ಸಚಿವ ಎನ್‌‌. ಎಸ್‌. ಭೋಸರಾಜು

ಬೆಂಗಳೂರು ಜ 19 : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವುದರ ಜೊತೆಯಲ್ಲೇ, ವಿಜ್ಞಾನ ಅಧ್ಯಯನ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಯೋಜನೆಗಳ…

ಯತ್ನಾಳ್ ಕಾಂಗ್ರೆಸ್ ಏಜೆಂಟ್, ಅವರ ವಿರುದ್ಧ ಹೈಕಮಾಂಡ್‍ಗೆ ದೂರು ನೀಡುತ್ತೇವೆ : ರೇಣುಕಾಚಾರ್ಯ

ಬೆಂಗಳೂರು: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಗೋಮುಖ ವ್ಯಾಘ್ರ. ಆತ ಕಾಂಗ್ರೆಸ್ ಏಜೆಂಟ್‍ನಂತೆ ವರ್ತನೆ…

Sports

Entertainment