Ultimate magazine theme for WordPress.

ಉತ್ತರಾಖಂಡ್ ಸಚಿವ ಸತ್ಪಾಲ್ ಪತ್ನಿಗೆ ಕೊರೊನಾ ಸೋಂಕು

0

ಡೆಹ್ರಾಡೂನ್, ಮೇ 31: ಉತ್ತರಾಖಂಡ್ ಸಚಿವ ಸತ್ಪಲ್ ಮಹಾರಾಜ್ ಅವರ ಪತ್ನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಶನಿವಾರ ಉತ್ತರ್ ಖಂಡ್ ನಲ್ಲಿ 22 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಉತ್ತರ್ ಖಂಡ್ ನಲ್ಲಿ ಸೋಂಕಿತರ ಸಂಖ್ಯೆ 749ಕ್ಕೆ ಏರಿಕೆ ಆಗಿದೆ.

ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯ ಶಿಷ್ಟಾಚಾರದ ಪ್ರಕಾರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಶಿಷ್ ಶ್ರೀವಾಸ್ತವ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ .

ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯ ಶಿಷ್ಟಾಚಾರದ ಪ್ರಕಾರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಶಿಷ್ ಶ್ರೀವಾಸ್ತವ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ .

Leave A Reply

Your email address will not be published.