Ultimate magazine theme for WordPress.

ಟ್ವಿಟ್ಟರ್‌ನಲ್ಲಿ ‘ಬಿಜೆಪಿ’ ಹೆಸರು ತೆಗೆದ ಜ್ಯೋತಿರಾಧಿತ್ಯ ಸಿಂಧಿಯಾ, ಏನಿದರ ಮರ್ಮ?

0

ಬೋಪಾಲ್, ಜೂನ್ 6: ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರುವಲ್ಲಿ ಮಾಜಿ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಪ್ರಮುಖ ಪಾತ್ರ ವಹಿಸಿದ್ದರು.

18 ವರ್ಷ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಆಪ್ತ ಸ್ನೇಹಿತ ರಾಹುಲ್ ಗಾಂಧಿಗೆ ಕೈ ಕೊಟ್ಟು ಬಿಜೆಪಿ ಬಾವುಟ ಹಿಡಿದಿದ್ದರು. ಇದರ ಪರಿಣಾಮ ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌವಾಣ್ ಸಾರಥ್ಯದಲ್ಲಿ ಕಮಲ ಅರಳಿತ್ತು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಎರಡ್ಮೂರು ತಿಂಗಳು ಕಳೆದಿಲ್ಲ. ಅಷ್ಟರಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಕುರಿತು ಊಹಾಪೋಹಗಳು ಹುಟ್ಟಿಕೊಂಡಿದೆ. ಇದಕ್ಕೆ ಕಾರಣ, ಜ್ಯೋತಿರಾಧಿತ್ಯ ಸಿಂಧಿಯಾ ಟ್ವಿಟ್ಟರ್ ಖಾತೆಯ ವಿವರದಲ್ಲಿ ‘ಬಿಜೆಪಿ’ ಹೆಸರು ತೆಗೆದುಹಾಕಿರುವುದು. ಅಷ್ಟಕ್ಕೂ, ಟ್ವಿಟ್ಟರ್‌ನಲ್ಲಿ ಬಿಜೆಪಿ ಹೆಸರು ಏಕೆ ತೆಗೆಯಲಾಗಿದೆ? ಸಿಂಧಿಯಾ ಕೊಟ್ಟ ಕಾರಣವೇನು? ಮುಂದೆ ಓದಿ…

Leave A Reply

Your email address will not be published.