Ultimate magazine theme for WordPress.

140 ದಿನದ ನಂತರ ರಾ’ಗಿಣಿ’ ಬಿಡುಗಡೆ: ಕಾನೂನು ಹೋರಾಟದಲ್ಲಿ ನಟಿ ಕಂಡ ಏಳು ಬೀಳು!

0

ಡ್ರಗ್ಸ್ ಪ್ರಕರಣದಲ್ಲಿ ಕನ್ನಡ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಬರೋಬ್ಬರಿ 140 ದಿನಗಳ ಕಾಲ ಜೈಲಿನಲ್ಲಿ ಬಂಧಿಯಾಗಿದ್ದ ರಾಗಿಣಿ ಇಂದು (ಶುಕ್ರವಾರ) ಬಿಡುಗಡೆಯಾಗಲಿದ್ದಾರೆ. ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದರು ಎಂಬ ಆರೋಪದಲ್ಲಿ ನಟಿ ರಾಗಿಣಿಯನ್ನು ಬಂಧಿಸಲಾಗಿತ್ತು. ಸುಮಾರು ನಾಲ್ಕುವರೆ ತಿಂಗಳ ಕಾಲ ಪರಪ್ಪನ ಅಗ್ರಹಾರದಲ್ಲಿ ಜೈಲು ವಾಸ ಅನುಭವಿಸಿದ್ದರು.

ಗುರುವಾರ (ಜನವರಿ 21) ಸುಪ್ರೀಂಕೋರ್ಟ್‌ನಿಂದ ಜಾಮೀನು ಸಿಕ್ಕಿದೆ. ಶುಕ್ರವಾರ ಪರಪ್ಪನ ಅಗ್ರಹಾರಕ್ಕೆ ಆದೇಶ ಪ್ರತಿ ತಲುಪುವ ಸಾಧ್ಯತೆ ಇದ್ದು, ಶುಕ್ರವಾರ ಜೈಲಿನಿಂದ ರಾಗಿಣಿ ಹೊರಬರಬಹುದು ಎಂಬ ನಿರೀಕ್ಷೆ ಇದೆ. ಈ 140 ದಿನಗಳ ಕಾನೂನು ಹೋರಾಟದಲ್ಲಿ ನಟಿ ರಾಗಿಣಿಯ ಏಳು ಬೀಳು ಹೇಗಿತ್ತು ಎಂಬುದರ ವಿಶೇಷ ವರದಿ ಇಲ್ಲಿದೆ. ಮುಂದೆ ಓದಿ….

Leave A Reply

Your email address will not be published.