EBM News Kannada
Leading News Portal in Kannada

Bengaluru News: ಪ್ರಾಂಶುಪಾಲನಿಂದ ಅತ್ಯಾಚಾರ; ಶಾಲೆ ಮುಚ್ಚುವಂತೆ ಆದೇಶಿಸಿದ ಕರ್ನಾಟಕ ಶಿಕ್ಷಣ ಇಲಾಖೆ

0



ಪುಷ್ಪರಾಜ್ ಬೆಂಗಳೂರಿನ ಕೋರಮಂಗಲದಲ್ಲಿ ಮತ್ತೊಂದು ಬ್ರಾಂಚ್ ಸ್ಥಾಪಿಸಲು ಸರ್ಕಾರದಿಂದ ಅನುಮತಿ ಪಡೆದಿದ್ದ. ಆದರೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ವರ್ತೂರಿನಲ್ಲಿ ಅನಧಿಕೃತವಾಗಿ ಶಾಲೆ ನಿರ್ಮಾಣದಲ್ಲಿ ತೊಡಗಿರುವ ಬಗ್ಗೆ ಇಲಾಖೆ ಅಧಿಕಾರಿಗಳು ನಡೆಸಿದ ಪರಿಶೀಲನೆಯಿಂದ ತಿಳಿದುಬಂದಿದೆ

Leave A Reply

Your email address will not be published.