ರಾಜ್ಯದ SC- ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಫ್ರೈಜ್ ಮನಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News
24-09-2023 5:43AM IST
/
No Comments /
Posted In: Karnataka, Latest News, Live News
ಬೆಂಗಳೂರು : ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಪ್ರೈಜ್ ಮನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯದಿನವಾಗಿದ್ದು, ಕ್ಯೂರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರೋತ್ಸಾಹಧನದ ವಿವರ
ದ್ವಿತೀಯ ಪಿಯುಸಿ, 3ನೇ ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ ವಿದ್ಯಾರ್ತಿಗಳಿಗೆ 20,000 ರೂ. ಪ್ರೋತ್ಸಾಹಧನ
ಪದವಿ ವಿದ್ಯಾರ್ಥಿಗಳಿಗೆ 25,000 ರೂ.ಪ್ರೋತ್ಸಾಹಧನ
ಸ್ನಾತಕೋತ್ತರ ಪದವಿ 30,000 ರೂ.
ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಪದವಿಗೆ 35 ಸಾವಿರ ರೂ. ಪ್ರೋತ್ಸಾಹಧ ನೀಡಲಾಗುತ್ತಿದೆ.