BIG NEWS: ಸೆ. 9 ರಿಂದ ಇ-ಆಸ್ತಿ ಆಧಾರಿತ ನೋಂದಣಿ ವ್ಯವಸ್ಥೆ ಜಾರಿ: ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ | Kannada Dunia | Kannada News | Karnataka News
04-09-2024 8:33PM IST
/
No Comments /
Posted In: Karnataka, Latest News, Live News
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೋಂದಣಿಗೆ ಸಂಬಂಧಿಸಿದಂತೆ ಇದೇ ಸೆ.9 ರಿಂದ ಜಾರಿಗೆ ಬರುವಂತೆ ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.
ಆದ್ದರಿಂದ ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕರು ಚಿತ್ರದುರ್ಗ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೊಂದಣಿಗಾಗಿ ಇ-ಆಸ್ತಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ರವೀಂದ್ರ ಎಲ್. ಪೂಜಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.