Ultimate magazine theme for WordPress.
Browsing Category

National

ಪತಂಜಲಿ “ಕೊರೋನಿಲ್” ಬಗ್ಗೆ ಮತ್ತೊಂದು ವಿವಾದ; ಆರೋಗ್ಯ ಸಚಿವರ ಮೇಲೆ ಐಎಂಎ ವಾಗ್ದಾಳಿ

ನವದೆಹಲಿ, ಫೆಬ್ರವರಿ 22: ಪತಂಜಲಿ ಬಿಡುಗಡೆ ಮಾಡಿರುವ ಕೊರೋನಿಲ್ ಮಾತ್ರೆಗಳು ಕೊರೊನಾ ಸೋಂಕು ಗುಣಪಡಿಸಬಲ್ಲದು. ಸಂಶೋಧನೆಗಳಲ್ಲಿ ಇದು ಸಾಬೀತಾಗಿದ್ದು,…

ಕೃಷಿ ಉತ್ಪನ್ನ ಆಮದಿಗೆ ಮಾಡುವ ವೆಚ್ಚ ರೈತರಿಗೆ ಸಿಗುವಂತಾಗಬೇಕು: ಮೋದಿ

ನವದೆಹಲಿ, ಫೆಬ್ರವರಿ 20: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೀತಿ ಆಯೋಗದ ಆಡಳಿತ ಮಂಡಳಿಯ ಆರನೇ ಸಭೆಯನ್ನು ನಡೆಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ…

ತಬ್ಲಿಘಿ ಜಮಾತ್; 17 ಜನರನ್ನು ಆರೋಪಮುಕ್ತಗೊಳಿಸಿದ ಕೋರ್ಟ್

ಲಕ್ನೊ, ಫೆಬ್ರವರಿ 19: ವೀಸಾ ನಿಯಮ ಹಾಗೂ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಏಳು ವಿದೇಶಿಯರು ಸೇರಿದಂತೆ…

ಕೋವ್ಯಾಕ್ಸಿನ್ ರೂಪಾಂತರಿ ಕೊರೊನಾ ಸೋಂಕಿನ ಮೇಲೂ ಪರಿಣಾಮಕಾರಿ

ತಿರುವನಂತಪುರಂ,ಫೆಬ್ರವರಿ 19: ಕೋವ್ಯಾಕ್ಸಿನ್ ಕೊರೊನಾ ಲಸಿಕೆ ರೂಪಾಂತರಿ ಕೊರೊನಾ ಸೋಂಕಿನ ಮೇಲೂ ಪರಿಣಾಮ ಬೀರಲಿದೆ ಎಂದು ಅಧ್ಯಯನದ ಮೂಲಕ ತಿಳಿದುಬಂದಿದೆ.…

ದಿಶಾ ರವಿ ಪ್ರಕರಣ: ದೆಹಲಿ ಪೊಲೀಸರು, ಮಾಧ್ಯಮಗಳಿಗೆ ಹೈಕೋರ್ಟ್ ಎಚ್ಚರಿಕೆ

ನವದೆಹಲಿ, ಫೆಬ್ರವರಿ 19: ರೈತರ ಪ್ರತಿಭಟನೆಯ ವೇಳೆ ವಿವಾದ ಸೃಷ್ಟಿಸಿರುವ ಟೂಲ್‌ಕಿಟ್ ಪ್ರಕರಣದ ಕುರಿತಾದ ತನಿಖೆಯ ದಿಕ್ಕು ತಪ್ಪದಂತೆ ವರದಿಗಾರಿಕೆ ವೇಳೆ…

ಉಡುಪಿ; ಕಾಂಗ್ರೆಸ್‌ನಿಂದ ಜನಧ್ವನಿ ಪಾದಯಾತ್ರೆ, ಸಿದ್ದರಾಮಯ್ಯ ಚಾಲನೆ

ಉಡುಪಿ, ಫೆಬ್ರವರಿ 19; ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ಕಾಯ್ದೆಗಳ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ 'ಜನಧ್ವನಿ' ಎಂಬ ಬೃಹತ್ ಪಾದಯಾತ್ರೆಯನ್ನು…

ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚನೆ: ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ, ಫೆಬ್ರವರಿ 19: ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು…