ಖುಷಿಖುಷಿಯಿಂದ ಡ್ಯಾನ್ಸ್ ಮಾಡಿದ್ದ ಸ್ಪಂದನಾ-ವಿಜಯ್; ಹಳೆಯ ವಿಡಿಯೋ ವೈರಲ್ – Kannada News | Spandana And Vijay Raghavendra Dance together In old video
ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಅವರದ್ದು ಪ್ರೇಮ ವಿವಾಹ. ಪತ್ನಿಯನ್ನು ಸ್ಪಂದನಾ (Spandana) ಅಪಾರವಾಗಿ ಪ್ರೀತಿಸುತ್ತಿದ್ದರು. ಈಗ ಪತ್ನಿಯನ್ನು ಕಳೆದುಕೊಂಡು ಅವರು ದುಃಖಕ್ಕೆ ಒಳಗಾಗಿದ್ದಾರೆ. ಸ್ಪಂದನಾ ಹಾಗೂ ವಿಜಯ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದರು. ಹಲವು ರೀಲ್ಸ್ಗಳನ್ನು ಇವರು ಹಂಚಿಕೊಳ್ಳುತ್ತಿದ್ದರು. ವಿಜಯ್ ಹಾಗೂ ಸ್ಪಂದನಾ ಡ್ಯಾನ್ಸ್ ಮಾಡಿದ್ದ ವಿಡಿಯೋ ಒಂದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿ ಅನೇಕರು ಭಾವುಕರಾಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On – 1:21 pm, Mon, 7 August 23