ವಿದೇಶದಲ್ಲಿ ನಟ ವಿಜಯ ರಾಘವೇಂದ್ರ ಪತ್ನಿ ನಿಧನ, ಸ್ಪಂದನಾ ಇಲ್ಲದ ಬೆಂಗಳೂರಿನ ಮನೆಯಲ್ಲಿ ನೀರವ ಮೌನ – Kannada News | Pall of gloom descended on Actor Vijay Raghavendra House In Bengaluru For demised Spandana
ಚಂದನವನದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ರಾಘವೇಂದ್ರ ಅವರು ವಿದೇಶ ಪ್ರವಾಸದಲ್ಲಿದ್ದ ವೇಳೆ ಹೃದಯಾಘಾತದಿಂಧ ನಿಧನರಾಗಿದ್ದಾರೆ. ಬ್ಯಾಂಕಾಕ್ ಪ್ರವಾಸದಲ್ಲಿದ್ದ ವೇಳೆ ಲೋ ಬಿಪಿಯಾಗಿದ್ದು, ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಚಿಕ್ಕ ವಯಸ್ಸಿನಲ್ಲೇ ಹಾರ್ಟ್ ಅಟ್ಯಾಕ್ನಿಂದ ನಿಧನರಾಗಿರುವುದು ಅನೇಕರಿಗೆ ಶಾಕ್ ತಂದಿದೆ. ಇನ್ನು ಕುಟುಂಬದವರಿಗೆ ಇದನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ.
ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ