ಕಣ್ಣೀರಲ್ಲೇ ಶಾಸ್ತ್ರ ಮಾಡಿದ ವಿಜಯ್ ರಾಘವೇಂದ್ರ; ರಾಘಣ್ಣನ ಸಮಾಧಾನ – Kannada News | Vijay Raghavendra Emotional moment After he saw Spandana Dead Body
ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಬಗ್ಗೆ ಅಪಾರ ಪ್ರೀತಿ. ಈಗ ಆ ಪ್ರೀತಿಯನ್ನು ಕಳೆದುಕೊಂಡು ಅವರು ದುಃಖಕ್ಕೆ ಒಳಗಾಗಿದ್ದಾರೆ. ಸ್ಪಂದನಾ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ (ಆಗಸ್ಟ್ 8) ಬ್ಯಾಂಕ್ನಿಂದ ತರಲಾಗಿದೆ. ಇಂದು ಸ್ಪಂದನಾ ಅಂತ್ಯ ಸಂಸ್ಕಾರ ನಡೆಯಲಿದೆ.







Published On – 7:58 am, Wed, 9 August 23