EBM News Kannada
Leading News Portal in Kannada

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆ – Kannada News | Karnataka Rain: Rain very likely to occur at most places over Coastal Karnataka and at a few places over Interior Karnataka next 3 days

0

ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆ ಮಳೆಯಾಗಲಿದೆ ಹಾಗೆಯೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಕೊಡಗು, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಗೇರುಸೊಪ್ಪ, ಸುಳ್ಯ, ಶೃಂಗೇರಿ, ಕ್ಯಾಸಲ್​ರಾಕ್, ಜಯಪುರ, ಸಿದ್ದಾಪುರ, ಸುಬ್ರಹ್ಮಣ್ಯ, ಧರ್ಮಸ್ಥಳ, ತಾಳಗುಪ್ಪ, ಲಿಂಗನಮಕ್ಕಿ,ಕಳಸ, ಮಾಗಡಿ, ಸೋಮವಾರಪೇಟೆ, ಪಣಂಬೂರು, ಲೋಂಡಾ, ಭಾಗಮಂಡಲ, ಕಮ್ಮರಡಿ, ಬಾಳೆಹೊನ್ನೂರು, ಕೊಪ್ಪ, ಕೊಟ್ಟಿಗೆಹಾರ, ಎನ್​ಆರ್​ ಪುರ, ಕುಂದಾಪುರ, ಕೋಟ, ಕೊಲ್ಲೂರು, ಕಾರ್ಕಳ, ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಉಪ್ಪಿನಂಗಡಿ, ಸಿದ್ದಾಪುರ, ಮಂಕಿ, ಮಂಚಿಕೆರೆ, ಜೋಯ್ಡಾ, ಕದ್ರಾ, ಶಿರಾಲಿ, ಸಿಂಧನೂರು, ಜಾಲಹಳ್ಳಿ, ಸಕಲೇಶಪುರ, ಚಂದೂರಾಯನಹಳ್ಳಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆ

ರಾಜ್ಯಾದ್ಯಂತ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಭಾನುವಾರ ನಗರದ ಹಲವೆಡೆ ಮಳೆಯಾಗಿದೆ, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ತಾಜಾ ಸುದ್ದಿ

Leave A Reply

Your email address will not be published.