ಜಿಲ್ಲಾ ಉಸ್ತುವಾರಿ ಸಚಿವರಿಂದ ಜನಸ್ನೇಹಿ ಪೊಲೀಸ್ ಕ್ಯೂಆರ್‌ಕೋಡ್ ಫೀಡ್ ಬ್ಯಾಕ್ ತಂತ್ರಾಂಶ ಉದ್ಘಾಟನೆ-kalaburagi news district in charge min inaugurated people friendly police qr code feed back software news in kannada arc ,ಕರ್ನಾಟಕ ಸುದ್ದಿ
ಕಾರ್ಯಕ್ರಮದಲ್ಲಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಅನುಪಮ್ ಅಗರವಾಲ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್. ಚೇತನ, ಡಿಸಿಪಿ ಅಡ್ಡೂರು ಶ್ರೀನಿವಾಸಲು , ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಪಂ ಸಿ.ಇ.ಓ ಭಂವರ ಸಿಂಗ್ ಮೀನಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದರು.