EBM News Kannada
Leading News Portal in Kannada

ಕೊಲೆ ಪ್ರಕರಣ: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

0



ಮೈಸೂರು, ಜೂ.11: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಖ್ಯಾತ ಕನ್ನಡ ಚಲನಚಿತ್ರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಿತ್ರದುರ್ಗ ನಿವಾಸಿ ರೇಣುಕಾ ಸ್ವಾಮಿ ಎಂಬವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಅವರನ್ನು ಮೈಸೂರಿನಲ್ಲಿರುವ ಫಾರ್ಮ್ ಹೌಸ್ ನಿಂದ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave A Reply

Your email address will not be published.