EBM News Kannada
Leading News Portal in Kannada

ನಿರ್ಮಾಣ ಹಂತದ ಒಳಾಂಗಣ ಕ್ರೀಡಾಂಗಣದ ಗೋಡೆ ಕುಸಿತ: 3 ಮಂದಿ ಸಾವು

0



ಹೈದರಾಬಾದ್:‌ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೊಯಿನಾಬಾದ್‌ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಒಳಾಂಗಣ ಕ್ರೀಡಾಂಗಣದ ಗೋಡೆ ಕುಸಿದು ಅವಶೇಷಗಳಡಿಯಲ್ಲಿ ಸಿಲುಕಿ ಮೂವರು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಘಟನೆಯಲ್ಲಿ 10 ಮಂದಿಗೆ ಗಾಯಗಳಾಗಿವೆ. ಪರಿಹಾರ ಕಾರ್ಯಾಚರಣೆ ಭರದಿಂದ ಸಾಗಿದೆ.

Leave A Reply

Your email address will not be published.