EBM News Kannada
Leading News Portal in Kannada

IND vs WI: ಟಿ20 ಮಾದರಿಯಲ್ಲಿ ಬುಮ್ರಾ, ಅಶ್ವಿನ್​ರನ್ನು ಹಿಂದಿಕ್ಕಿದ ಹಾರ್ದಿಕ್ ಪಾಂಡ್ಯ..! – Kannada News | IND vs WI Hardik Pandya surpasses Jasprit Bumrah to become 3rd highest wicket getter for India in T20Is

0

ಪೃಥ್ವಿಶಂಕರ |

Updated on: Aug 07, 2023 | 7:01 AM

Hardik Pandya: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಮೂರು ವಿಕೆಟ್ ಉರುಳಿಸಿದ ಹಾರ್ದಿಕ್ ಪಾಂಡ್ಯ ಇದೀಗ ಚುಟುಕು ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಮೂರನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

Aug 07, 2023 | 7:01 AM

ಸತತ ಎರಡನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಮುಗ್ಗರಿಸಿದೆ. ತಂಡದ ಬ್ಯಾಟಿಂಗ್ ವಿಭಾಗದ ವೈಫಲ್ಯದಿಂದ ಸೋಲಿನ ಹೊರೆಯನ್ನು ಹೊರಬೇಕಾಗಿದೆ. ಆದರೆ ತಂಡದ ಪರ ಬ್ಯಾಟಿಂಗ್​ನಲ್ಲಿ ವಿಫಲರಾದರೂ, ಬೌಲಿಂಗ್​ನಲ್ಲಿ ಮಿಂಚಿದ ನಾಯಕ ಹಾರ್ದಿಕ್ ಪಾಂಡ್ಯ ಟಿ20 ಮಾದರಿಯಲ್ಲಿ ವಿಶಿಷ್ಟ ದಾಖಲೆ ಬರೆದಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಮೂರು ವಿಕೆಟ್ ಉರುಳಿಸಿದ ಹಾರ್ದಿಕ್ ಪಾಂಡ್ಯ ಇದೀಗ ಚುಟುಕು ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಮೂರನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

ಅತ್ಯಲ್ಪ ಟಾರ್ಗೆಟ್ ನೀಡಿ ಬೌಲಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಮೊದಲ ಓವರ್ ಬೌಲ್ ಮಾಡಿದ ಹಾರ್ದಿಕ್ ಪಾಂಡ್ಯ ಮೊದಲ ಓವರ್​ನಲ್ಲೇ 2 ವಿಕೆಟ್ ಉರುಳಿಸಿದರು. ಇದರೊಂದಿಗೆ ಟಿ20ಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಭಾರತದ ಬೌಲರ್​ಗಳ ಪೈಕಿ ಬುಮ್ರಾ ದಾಖಲೆಯನ್ನು ಮುರಿದರು

ಆ ಬಳಿಕ 21 ರನ್ ಗಳಿಸಿದ್ದ ವಿಂಡೀಸ್ ನಾಯಕ ರೋವ್‌ಮನ್ ಪೊವೆಲ್ ಅವರ ವಿಕೆಟ್ ಉರುಳಿಸಿದ ಹಾರ್ದಿಕ್ ಅತ್ಯಧಿಕ ಟಿ20 ವಿಕೆಟ್ ಪಡೆದ ಭಾರತದ ಬೌಲರ್​ಗಳ ಪೈಕಿ ಅಶ್ವಿನ್​ರನ್ನು ಹಿಂದಿಕ್ಕಿದರು.

ಪ್ರಸ್ತುತ ಈ ಚುಟುಕು ಮಾದರಿಯಲ್ಲಿ ಆಡಿರುವ 77 ಪಂದ್ಯಗಳಲ್ಲಿ 93 ವಿಕೆಟ್ ಪಡೆದಿರುವ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಹಾಗೆಯೇ ಆಡಿರುವ 87ಪಂದ್ಯಗಳಲ್ಲಿ 90 ವಿಕೆಟ್ ಪಡೆದಿರುವ ವೇಗಿ ಭುವನೇಶ್ವರ್ ಕುಮಾರ್ ಎರಡನೇ ಸ್ಥಾನದಲ್ಲಿದ್ದಾರೆ.

ಪ್ರಸ್ತುತ ಭಾರತ ಟಿ20 ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ 87 ಪಂದ್ಯಗಳಿಂದ 73 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 65 ಪಂದ್ಯಗಳಿಂದ 72 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಟಿ20 ಮಾದರಿಗೆ ಹೇಳಿ ಮಾಡಿಸಿದ ಬೌಲರ್ ಎನಿಸಿಕೊಂಡಿರುವ ವೇಗಿ ಜಸ್ಪ್ರೀತ್ ಬುಮ್ರಾ ಆಡಿರುವ 60 ಪಂದ್ಯಗಳಲ್ಲಿ 70 ವಿಕೆಟ್ ಉರುಳಿಸಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

ತಾಜಾ ಸುದ್ದಿ

Leave A Reply

Your email address will not be published.