IND vs WI: ಸಿಕ್ಸರ್ ಸಿಡಿಸಿ ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಹಾರ್ದಿಕ್ ಪಾಂಡ್ಯ..! – Kannada News | IND vs WI Hardik Pandya equal Virat Kohli Record in t20i against west indies
Hardik Pandya: ವಾಸ್ತವವಾಗಿ ಸಿಕ್ಸರ್ ಸಿಡಿಸುವ ಮೂಲಕ ಜಯ ತಂದುಕೊಟ್ಟ ಪಾಂಡ್ಯ, ಟಿ20ಯಲ್ಲಿ ಈ ರೀತಿಯಾಗಿ ಅಂದರೆ, ಸಿಕ್ಸರ್ ಸಿಡಿಸುವ ಮೂಲಕ ತಂಡವನ್ನು 4ನೇ ಬಾರಿಗೆ ಗೆಲುವಿನ ದಡ ಮುಟ್ಟಿಸಿದರು. 18ನೇ ಓವರ್ನ ಐದನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ರೋಚಕ ಜಯ ತಂದುಕೊಟ್ಟ ಪಾಂಡ್ಯ ಈ ಗೆಲುವಿನ ಸಿಕ್ಸರ್ ಜೊತೆಗೆ ಕೊಹ್ಲಿ ದಾಖಲೆಯನ್ನು ಮುರಿದರು.
Published On – 10:33 am, Wed, 9 August 23