ಹೈದರಾಬಾದ್ ಮಣಿಸಿ ಫೈನಲ್ ಪ್ರವೇಶಿಸಿದ ಕೆಕೆಆರ್ Sports By Special Correspondent On May 21, 2024 0 Share ಅಹ್ಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎಂಟು ವಿಕೆಟ್ ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ. 0 Share