EBM News Kannada
Leading News Portal in Kannada

ಫಿಫಾ ವಿಶ್ವಕಪ್ 2018: ದಕ್ಷಿಣ ಕೊರಿಯಾ ಮಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸ್ವೀಡೆನ್

0

ಮಾಸ್ಕೋ(ರಷ್ಯಾ): 2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯ ಎಫ್ ಗುಂಪಿನ ಪಂದ್ಯದಲ್ಲಿ ದಕ್ಷಿಣ ಕೊರಿಯಾವನ್ನು ಮಣಿಸಿ ಸ್ವೀಡೆನ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಸ್ವೀಡೆನ್ ನ ಆಟಗಾರ ಆಂಡ್ರಿಯಾಸ್ ಗ್ರ್ಯಾನ್ಕ್ವಿಸ್ಟ್ ಪೆನಾಲ್ಟಿ ಕಿಕ್ ಅನ್ನು ಗೋಲ್ ಆಗಿ ಪರಿವರ್ತಿಸಿದರು. ಇದರೊಂದಿಗೆ ಸ್ವೀಡೆನ್ ದಕ್ಷಿಣ ಕೊರಿಯಾ ವಿರುದ್ಧ 1-0 ಗೋಲುಗಳಿಂದ ಗೆಲುವು ಸಾಧಿಸಿದೆ.

Leave A Reply

Your email address will not be published.