EBM News Kannada
Leading News Portal in Kannada

ಹೊಸ ವೇರಿಯೆಂಟ್​ನಲ್ಲಿ ಸ್ವದೇಶಿ ಸ್ಮಾರ್ಟ್​ಫೋನ್ ಲಾವಾ ಬ್ಲೇಜ್‌ 5G ಬಿಡುಗಡೆ: ಬೆಲೆ ಕೇವಲ … – Kannada News | Lava Blaze 5G smartphone is now available in an 8GB RAM variant in India

0

Vinay Bhat |

Updated on: Aug 05, 2023 | 6:55 AM

Lava Blaze 5G: ಇದೀಗ ವಿದೇಶಿ ಸ್ಮಾರ್ಟ್​ಫೋನ್​ಗಳಿಗೆ ನಡುಕ ಹುಟ್ಟಿಸಿದ ಈ ಲಾವಾ ಬ್ಲೆಜ್‌ 5G ಫೋನ್ ನೂತನ ವೇರಿಯೆಂಟ್​ನಲ್ಲಿ ಲಾಂಚ್ ಆಗಿದೆ. ಈ ಫೋನ್ ಸದ್ಯ 8GB RAM + 128GB ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ.

Aug 05, 2023 | 6:55 AM

ಮಾರುಕಟ್ಟೆಯಲ್ಲಿ ಸದಾ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿ ಸುದ್ದಿಯಾಗುವ ಭಾರತದ ಪ್ರಸಿದ್ಧ ಲಾವಾ ಕಂಪನಿ ಈ ವರ್ಷದ ಆರಂಭದಲ್ಲಿ ಲಾವಾ ಬ್ಲೆಜ್‌ 5G ಫೋನನ್ನು ಅನಾವರಣ ಮಾಡಿತ್ತು. ಈ ಫೋನ್​ಗೆ ಉತ್ತಮ ಪ್ರತಿಕ್ರಿಯೆ ಕೂಡ ಕೇಳಿಬಂದಿತ್ತು.

ಇದೀಗ ವಿದೇಶಿ ಸ್ಮಾರ್ಟ್​ಫೋನ್​ಗಳಿಗೆ ನಡುಕ ಹುಟ್ಟಿಸಿದ ಈ ಲಾವಾ ಬ್ಲೆಜ್‌ 5G ಫೋನ್ ನೂತನ ವೇರಿಯೆಂಟ್​ನಲ್ಲಿ ಲಾಂಚ್ ಆಗಿದೆ. ಈ ಫೋನ್ ಸದ್ಯ 8GB RAM + 128GB ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ ಬೆಲೆ 12,999 ರೂ., ಲಾವಾ ಆನ್​ಲೈನ್ ಸ್ಟೋರ್ ಮತ್ತು ಅಮೆಜಾನ್​ನಲ್ಲಿ ಖರೀದಿಸಬಹುದು.

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 4GB RAM + 128GB ಸ್ಟೋರೇಜ್ ಮಾದರಿಗೆ 9,999ರೂ. ಬೆಲೆ ಇದೆ. 6GB RAM + 128GB ಸ್ಟೋರೇಜ್ ಸಾಮರ್ಥ್ಯಕ್ಕೆ 11,999 ರೂ. ನಿಗದಿ ಮಾಡಲಾಗಿದೆ. ಇದು ಕೂಡ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಖರೀದಿಗೆ ಸಿಗುತ್ತದೆ.

ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್ ದರಕ್ಕೆ ಬೆಂಬಲಿಸುತ್ತದೆ. ವೈಡ್‌ವೈನ್‌ L1 ಬೆಂಬಲವನ್ನು ಕೂಡ ಪಡೆದುಕೊಂಡಿದೆ.

7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4 GB RAM ಮತ್ತು 128GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ AI- ಬೆಂಬಲಿತ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಇದರಲ್ಲಿರುವ ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, ಬ್ಯೂಟಿ, ಫಿಲ್ಟರ್‌ಗಳು, GIF, HDR, ಮ್ಯಾಕ್ರೋ, ಮೋಷನ್, ನೈಟ್, ಪನೋರಮಾ, ಪೋರ್ಟ್ರೇಟ್, ಸ್ಲೋ ಮೋಷನ್ ಟೈಮ್‌ಲ್ಯಾಪ್ಸ್ ನಂತಹ ವಿಭಿನ್ನ ಫೀಚರ್ಸ್‌ಗಳನ್ನು ಒಳಗೊಂಡಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 50 ಗಂಟೆಗಳ ಟಾಕ್‌ಟೈಮ್ ಮತ್ತು 25 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ V5.1, GLONASS, 3.5mm ಆಡಿಯೋ ಜ್ಯಾಕ್, Wi-Fi 802.11 b/g/n/ac, GPRS ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ತಾಜಾ ಸುದ್ದಿ

Leave A Reply

Your email address will not be published.