ಗೂಗಲ್ ಮ್ಯಾಪ್ ಬಳಸಲು ಇಂಟರ್ನೆಟ್ ಬೇಡ: ಅರೇ, ಇದು ಹೇಗೆ ಸಾಧ್ಯ ಅಂತೀರಾ?, ಈ ಸ್ಟೋರಿ ಓದಿ – Kannada News | How to use Google Maps without internet connection check tricks
Google Maps: ಗೂಗಲ್ ಮ್ಯಾಪ್ ಆಫ್ ಲೈನ್ ಫೀಚರ್ ಸಹಾಯದಿಂದಾಗಿ ನೀವು ಗೂಗಲ್ ಮ್ಯಾಪ್ ಅನ್ನು ಆಫ್ ಲೈನ್ ನಲ್ಲಿ ಬಳಸಬಹುದು. ಒಮ್ಮೆ ನೀವು ಮ್ಯಾಪ್ ಡೌನ್ ಲೋಡ್ ಮಾಡಿದ ನಂತರ ನೀವು ಅಂತರ್ಜಾಲದ ಸಹಾಯವಿಲ್ಲದೆ ದಾರಿಯ ಹುಡುಕಾಟ ನಡೆಸಬಹುದು ಮತ್ತು ಆಫ್ ಲೈನ್ನಲ್ಲಿ ಇದನ್ನು ಬಳಸಬಹುದು.
Aug 07, 2023 | 4:22 PM
ತಾಜಾ ಸುದ್ದಿ